وَلَوْ كَانُوا۟ يُؤْمِنُونَ بِٱللَّهِ وَٱلنَّبِىِّ وَمَآ أُنزِلَ إِلَيْهِ مَا ٱتَّخَذُوهُمْ أَوْلِيَآءَ وَلَٰكِنَّ كَثِيرًا مِّنْهُمْ فَٰسِقُونَ
Kannada Translation - Hamza Buturಅವರು ಅಲ್ಲಾಹನಲ್ಲಿ, ಪ್ರವಾದಿಯಲ್ಲಿ ಮತ್ತು ಅವರಿಗೆ (ಪ್ರವಾದಿಗೆ) ಅವತೀರ್ಣವಾಗಿರುವುದರಲ್ಲಿ ವಿಶ್ವಾಸವಿಡುತ್ತಿದ್ದರೆ ಅವರನ್ನು (ಸತ್ಯನಿಷೇಧಿಗಳನ್ನು) ಆಪ್ತಮಿತ್ರರಾಗಿ ಸ್ವೀಕರಿಸುತ್ತಿರಲಿಲ್ಲ. ಆದರೆ ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದಾರೆ.