لَتَجِدَنَّ أَشَدَّ ٱلنَّاسِ عَدَٰوَةً لِّلَّذِينَ ءَامَنُوا۟ ٱلْيَهُودَ وَٱلَّذِينَ أَشْرَكُوا۟ وَلَتَجِدَنَّ أَقْرَبَهُم مَّوَدَّةً لِّلَّذِينَ ءَامَنُوا۟ ٱلَّذِينَ قَالُوٓا۟ إِنَّا نَصَٰرَىٰ ذَٰلِكَ بِأَنَّ مِنْهُمْ قِسِّيسِينَ وَرُهْبَانًا وَأَنَّهُمْ لَا يَسْتَكْبِرُونَ
Kannada Translation - Hamza Buturಯಹೂದಿಗಳು ಮತ್ತು ಬಹುದೇವಾರಾಧಕರು ಸತ್ಯವಿಶ್ವಾಸಿಗಳ ಕಡುವೈರಿಗಳಾಗಿರುವುದನ್ನು ನೀವು ಕಾಣುವಿರಿ. “ನಾವು ಕ್ರೈಸ್ತರು” ಎಂದು ಹೇಳುವವರು ಸತ್ಯವಿಶ್ವಾಸಿಗಳೊಂದಿಗೆ ಅತಿಹತ್ತಿರದ ಮಮತೆಯುಳ್ಳವರಾಗಿ ಕಾಣುವಿರಿ. ಅವರಲ್ಲಿ ವಿದ್ವಾಂಸರು ಮತ್ತು ಸನ್ಯಾಸಿಗಳಿದ್ದಾರೆ ಮತ್ತು ಅವರು ಅಹಂಕಾರಿಗಳಲ್ಲ ಎಂಬುದೇ ಇದಕ್ಕೆ ಕಾರಣವಾಗಿದೆ.