caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 83

ಮದೀನಾ · ಅವತರಣ ಕ್ರಮ 112 · 5:83

وَإِذَا سَمِعُوا۟ مَآ أُنزِلَ إِلَى ٱلرَّسُولِ تَرَىٰٓ أَعْيُنَهُمْ تَفِيضُ مِنَ ٱلدَّمْعِ مِمَّا عَرَفُوا۟ مِنَ ٱلْحَقِّ يَقُولُونَ رَبَّنَآ ءَامَنَّا فَٱكْتُبْنَا مَعَ ٱلشَّٰهِدِينَ

Kannada Translation - Hamza Buturಸಂದೇಶವಾಹಕರಿಗೆ ಅವತೀರ್ಣವಾದ ಸಂದೇಶಕ್ಕೆ ಕಿವಿಗೊಟ್ಟಾಗ, ಸತ್ಯವನ್ನು ತಿಳಿದು ಅವರ ಕಣ್ಣುಗಳಿಂದ ಕಣ್ಣೀರು ಹರಿಯುವುದನ್ನು ನೀವು ಕಾಣುವಿರಿ. ಅವರು ಹೇಳುವರು: “ಓ ನಮ್ಮ ಪರಿಪಾಲಕನೇ! ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ಸತ್ಯಕ್ಕೆ ಸಾಕ್ಷಿಯಾದವರಲ್ಲಿ ನಮ್ಮನ್ನೂ ಸೇರಿಸು.
Looking for a topic? Try the meaning search — your question is scanned across all 6,236 verses.
ಭಾಷೆ — 70