caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 84

ಮದೀನಾ · ಅವತರಣ ಕ್ರಮ 112 · 5:84

وَمَا لَنَا لَا نُؤْمِنُ بِٱللَّهِ وَمَا جَآءَنَا مِنَ ٱلْحَقِّ وَنَطْمَعُ أَن يُدْخِلَنَا رَبُّنَا مَعَ ٱلْقَوْمِ ٱلصَّٰلِحِينَ

Kannada Translation - Hamza Buturಅಲ್ಲಾಹನಲ್ಲಿ ಮತ್ತು ನಮಗೆ ಬಂದ ಸಂದೇಶದಲ್ಲಿ ವಿಶ್ವಾಸವಿಡದಿರಲು ನಮಗೇನಾಗಿದೆ? ನಮ್ಮ ಪರಿಪಾಲಕನು (ಅಲ್ಲಾಹು) ನಮ್ಮನ್ನು ನೀತಿವಂತರೊಂದಿಗೆ ಸ್ವರ್ಗ ಪ್ರವೇಶ ಮಾಡಿಸಬೇಕೆಂದು ನಾವು ಆಸೆಪಡುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70