فَأَثَٰبَهُمُ ٱللَّهُ بِمَا قَالُوا۟ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا وَذَٰلِكَ جَزَآءُ ٱلْمُحْسِنِينَ
Kannada Translation - Hamza Buturಅವರು ಹೇಳಿದ ಮಾತಿನಿಂದಾಗಿ ಅಲ್ಲಾಹು ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಪ್ರತಿಫಲವಾಗಿ ನೀಡಿದನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಒಳಿತು ಮಾಡುವವರಿಗಿರುವ ಪ್ರತಿಫಲವಾಗಿದೆ.