يَٰٓأَيُّهَا ٱلَّذِينَ ءَامَنُوا۟ لَا تُحَرِّمُوا۟ طَيِّبَٰتِ مَآ أَحَلَّ ٱللَّهُ لَكُمْ وَلَا تَعْتَدُوٓا۟ إِنَّ ٱللَّهَ لَا يُحِبُّ ٱلْمُعْتَدِينَ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹು ನಿಮಗೆ ಅನುಮತಿಸಿದ ಉತ್ತಮ ವಸ್ತುಗಳನ್ನು ನಿಷೇಧಿಸಬೇಡಿ ಮತ್ತು ಎಲ್ಲೆ ಮೀರಬೇಡಿ. ನಿಶ್ಚಯವಾಗಿಯೂ ಎಲ್ಲೆ ಮೀರುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.