caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 88

ಮದೀನಾ · ಅವತರಣ ಕ್ರಮ 112 · 5:88

وَكُلُوا۟ مِمَّا رَزَقَكُمُ ٱللَّهُ حَلَٰلًا طَيِّبًا وَٱتَّقُوا۟ ٱللَّهَ ٱلَّذِىٓ أَنتُم بِهِۦ مُؤْمِنُونَ

Kannada Translation - Hamza Buturಅಲ್ಲಾಹು ನಿಮಗೆ ಒದಗಿಸಿದ ಧರ್ಮಸಮ್ಮತ ಮತ್ತು ಶುದ್ಧ ವಸ್ತುಗಳನ್ನು ತಿನ್ನಿರಿ. ಯಾರ ಮೇಲೆ ನೀವು ವಿಶ್ವಾಸವಿಡುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70