caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 9

ಮದೀನಾ · ಅವತರಣ ಕ್ರಮ 112 · 5:9

وَعَدَ ٱللَّهُ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ لَهُم مَّغْفِرَةٌ وَأَجْرٌ عَظِيمٌ

Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಅಲ್ಲಾಹು ಕ್ಷಮೆ ಮತ್ತು ಮಹಾ ಪ್ರತಿಫಲದ ವಾಗ್ದಾನ ಮಾಡಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70