caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 90

ಮದೀನಾ · ಅವತರಣ ಕ್ರಮ 112 · 5:90

يَٰٓأَيُّهَا ٱلَّذِينَ ءَامَنُوٓا۟ إِنَّمَا ٱلْخَمْرُ وَٱلْمَيْسِرُ وَٱلْأَنصَابُ وَٱلْأَزْلَٰمُ رِجْسٌ مِّنْ عَمَلِ ٱلشَّيْطَٰنِ فَٱجْتَنِبُوهُ لَعَلَّكُمْ تُفْلِحُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ಮದ್ಯ, ಜೂಜು, ಬಲಿಪೀಠಗಳು ಮತ್ತು ಅದೃಷ್ಟ ಪರೀಕ್ಷಿಸುವ ಬಾಣಗಳು ಪೈಶಾಚಿಕವಾದ ಹೊಲಸು ಕೃತ್ಯಗಳಾಗಿವೆ. ಆದ್ದರಿಂದ ನೀವು ಅವುಗಳಿಂದ ದೂರವಿರಿ. ನೀವು ಯಶಸ್ವಿಯಾಗುವುದಕ್ಕಾಗಿ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70