إِنَّمَا يُرِيدُ ٱلشَّيْطَٰنُ أَن يُوقِعَ بَيْنَكُمُ ٱلْعَدَٰوَةَ وَٱلْبَغْضَآءَ فِى ٱلْخَمْرِ وَٱلْمَيْسِرِ وَيَصُدَّكُمْ عَن ذِكْرِ ٱللَّهِ وَعَنِ ٱلصَّلَوٰةِ فَهَلْ أَنتُم مُّنتَهُونَ
Kannada Translation - Hamza Buturಮದ್ಯ ಮತ್ತು ಜೂಜಿನ ಮೂಲಕ ನಿಮ್ಮ ನಡುವೆ ವೈರ ಹಾಗೂ ದ್ವೇಷವನ್ನು ಬಿತ್ತಲು ಮತ್ತು ನಿಮ್ಮನ್ನು ಅಲ್ಲಾಹನ ಸ್ಮರಣೆ ಹಾಗೂ ನಮಾಝ್‍ನಿಂದ ತಡೆಯಲು ಶೈತಾನನು ಬಯಸುತ್ತಾನೆ. ಆದ್ದರಿಂದ (ಇನ್ನಾದರೂ) ನೀವು ಅದನ್ನು ನಿಲ್ಲಿಸುವಿರಾ?