caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 92

ಮದೀನಾ · ಅವತರಣ ಕ್ರಮ 112 · 5:92

وَأَطِيعُوا۟ ٱللَّهَ وَأَطِيعُوا۟ ٱلرَّسُولَ وَٱحْذَرُوا۟ فَإِن تَوَلَّيْتُمْ فَٱعْلَمُوٓا۟ أَنَّمَا عَلَىٰ رَسُولِنَا ٱلْبَلَٰغُ ٱلْمُبِينُ

Kannada Translation - Hamza Buturನೀವು ಅಲ್ಲಾಹನ ಆಜ್ಞೆಗಳನ್ನು ಮತ್ತು ಸಂದೇಶವಾಹಕರ ಆಜ್ಞೆಗಳನ್ನು ಪಾಲಿಸಿರಿ ಮತ್ತು ಜಾಗರೂಕರಾಗಿರಿ. ನೀವು ವಿಮುಖರಾದರೆ ತಿಳಿಯಿರಿ! ನಮ್ಮ ಸಂದೇಶವಾಹಕರ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸಿಕೊಡುವುದು ಮಾತ್ರವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70