لَيْسَ عَلَى ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ جُنَاحٌ فِيمَا طَعِمُوٓا۟ إِذَا مَا ٱتَّقَوا۟ وَّءَامَنُوا۟ وَعَمِلُوا۟ ٱلصَّٰلِحَٰتِ ثُمَّ ٱتَّقَوا۟ وَّءَامَنُوا۟ ثُمَّ ٱتَّقَوا۟ وَّأَحْسَنُوا۟ وَٱللَّهُ يُحِبُّ ٱلْمُحْسِنِينَ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಈ ಹಿಂದೆ ಏನು ಸೇವಿಸಿದ್ದಾರೋ ಅದರಲ್ಲಿ ಅವರಿಗೆ ದೋಷವಿಲ್ಲ—ಅವರು ಅಲ್ಲಾಹನನ್ನು ಭಯಪಟ್ಟು, ವಿಶ್ವಾಸವಿಟ್ಟು, ಸತ್ಕರ್ಮವೆಸಗಿದರೆ, ನಂತರ ಪುನಃ ಅಲ್ಲಾಹನನ್ನು ಭಯಪಟ್ಟು ವಿಶ್ವಾಸವಿಟ್ಟರೆ ಮತ್ತು ನಂತರ ಪುನಃ ಅಲ್ಲಾಹನನ್ನು ಭಯಪಟ್ಟು ಒಳಿತು ಮಾಡಿದರೆ. ಒಳಿತು ಮಾಡುವವರನ್ನು ಅಲ್ಲಾಹು ಇಷ್ಟಪಡುತ್ತಾನೆ.[1]