caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 94

ಮದೀನಾ · ಅವತರಣ ಕ್ರಮ 112 · 5:94

يَٰٓأَيُّهَا ٱلَّذِينَ ءَامَنُوا۟ لَيَبْلُوَنَّكُمُ ٱللَّهُ بِشَىْءٍ مِّنَ ٱلصَّيْدِ تَنَالُهُۥٓ أَيْدِيكُمْ وَرِمَاحُكُمْ لِيَعْلَمَ ٱللَّهُ مَن يَخَافُهُۥ بِٱلْغَيْبِ فَمَنِ ٱعْتَدَىٰ بَعْدَ ذَٰلِكَ فَلَهُۥ عَذَابٌ أَلِيمٌ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅದೃಶ್ಯ ಸ್ಥಿತಿಯಲ್ಲಿ ಅಲ್ಲಾಹನನ್ನು ಭಯಪಡುವವರು ಯಾರೆಂದು ತಿಳಿಯಲು, ನಿಮ್ಮ ಕೈಗಳು ಮತ್ತು ಈಟಿಗಳು ತಲುಪುವ ರೀತಿಯಲ್ಲಿರುವ ಬೇಟೆ ಪ್ರಾಣಿಯ ಮೂಲಕ ಅಲ್ಲಾಹು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಅದರ ಬಳಿಕವೂ ಯಾರಾದರೂ ಅತಿರೇಕವೆಸಗಿದರೆ ಅವನಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70