أُحِلَّ لَكُمْ صَيْدُ ٱلْبَحْرِ وَطَعَامُهُۥ مَتَٰعًا لَّكُمْ وَلِلسَّيَّارَةِ وَحُرِّمَ عَلَيْكُمْ صَيْدُ ٱلْبَرِّ مَا دُمْتُمْ حُرُمًا وَٱتَّقُوا۟ ٱللَّهَ ٱلَّذِىٓ إِلَيْهِ تُحْشَرُونَ
Kannada Translation - Hamza Buturನಿಮಗೆ ಸಮುದ್ರ ಬೇಟೆ ಮತ್ತು ಅದರ ಆಹಾರವು ಧರ್ಮಸಮ್ಮತವಾಗಿದೆ. ಇದು ನಿಮಗೆ ಮತ್ತು ಪ್ರಯಾಣಿಕರಿಗೆ ಒಂದು ಅನುಕೂಲವಾಗಿರುವುದಕ್ಕಾಗಿ. ನೀವು ಇಹ್ರಾಮ್‍ನಲ್ಲಿರುವ ತನಕ ನಿಮಗೆ ನೆಲದಲ್ಲಿ ಬೇಟೆಯಾಡುವುದನ್ನು ನಿಷೇಧಿಸಲಾಗಿದೆ. ಯಾರ ಬಳಿಗೆ ನಿಮ್ಮನ್ನು ಒಟ್ಟುಗೂಡಿಸಲಾಗುತ್ತದೋ ಆ ಅಲ್ಲಾಹನನ್ನು ಭಯಪಡಿರಿ.