جَعَلَ ٱللَّهُ ٱلْكَعْبَةَ ٱلْبَيْتَ ٱلْحَرَامَ قِيَٰمًا لِّلنَّاسِ وَٱلشَّهْرَ ٱلْحَرَامَ وَٱلْهَدْىَ وَٱلْقَلَٰٓئِدَ ذَٰلِكَ لِتَعْلَمُوٓا۟ أَنَّ ٱللَّهَ يَعْلَمُ مَا فِى ٱلسَّمَٰوَٰتِ وَمَا فِى ٱلْأَرْضِ وَأَنَّ ٱللَّهَ بِكُلِّ شَىْءٍ عَلِيمٌ
Kannada Translation - Hamza Buturಪವಿತ್ರ ಭವನವಾದ ಕಅಬಾಲಯವನ್ನು ಮತ್ತು ಯುದ್ಧ ನಿಷೇಧಿತ ತಿಂಗಳನ್ನು ಅಲ್ಲಾಹು ಜನರ ಅಸ್ತಿತ್ವಕ್ಕೆ ಆಧಾರವಾಗಿ ಮಾಡಿದ್ದಾನೆ. (ಅದೇ ರೀತಿ) ಬಲಿಮೃಗವನ್ನು ಮತ್ತು (ಅವುಗಳ) ಕೊರಳಪಟ್ಟಿಗಳನ್ನು ಸಹ. ಇದೇಕೆಂದರೆ, ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವುದೆಲ್ಲವನ್ನೂ ಅಲ್ಲಾಹು ತಿಳಿದಿದ್ದಾನೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನಿಗೆ ಎಲ್ಲಾ ವಿಷಯಗಳ ಬಗ್ಗೆ ಸಂಪೂರ್ಣ ಜ್ಞಾನವಿದೆಯೆಂದು ನೀವು ತಿಳಿಯುವುದಕ್ಕಾಗಿದೆ.