caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 99

ಮದೀನಾ · ಅವತರಣ ಕ್ರಮ 112 · 5:99

مَّا عَلَى ٱلرَّسُولِ إِلَّا ٱلْبَلَٰغُ وَٱللَّهُ يَعْلَمُ مَا تُبْدُونَ وَمَا تَكْتُمُونَ

Kannada Translation - Hamza Buturಸಂದೇಶವಾಹಕರ ಕರ್ತವ್ಯವು ಸಂದೇಶವನ್ನು ತಲುಪಿಸಿಕೊಡುವುದು ಮಾತ್ರ. ನೀವು ಬಹಿರಂಗಪಡಿಸುವುದನ್ನು ಹಾಗೂ ರಹಸ್ಯವಾಗಿಡುವುದನ್ನು ಅಲ್ಲಾಹು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70