وَٱلنَّخْلَ بَاسِقَٰتٍ لَّهَا طَلْعٌ نَّضِيدٌ Kannada Translation - Hamza Buturಮತ್ತು ಪದರ ಪದರ ಗೊನೆಗಳಿರುವ ಎತ್ತರವಾದ ಖರ್ಜೂರದ ಮರಗಳನ್ನು (ಬೆಳೆಸಿದೆವು)