وَأَصْحَٰبُ ٱلْأَيْكَةِ وَقَوْمُ تُبَّعٍ كُلٌّ كَذَّبَ ٱلرُّسُلَ فَحَقَّ وَعِيدِ
Kannada Translation - Hamza Buturಐಕತ್‌ನ ಜನರು ಮತ್ತು ತುಬ್ಬಅ್‌ನ ಜನರು ಕೂಡ. ಅವರೆಲ್ಲರೂ ಸಂದೇಶವಾಹಕರುಗಳನ್ನು ನಿಷೇಧಿಸಿದರು. ಆದ್ದರಿಂದ ಅವರ ಮೇಲೆ ನನ್ನ ವಾಗ್ದಾನವು ಖಾತ್ರಿಯಾಗಿ ಬಿಟ್ಟಿತು.
وَأَصْحَٰبُ ٱلْأَيْكَةِ وَقَوْمُ تُبَّعٍ كُلٌّ كَذَّبَ ٱلرُّسُلَ فَحَقَّ وَعِيدِ