مَّا يَلْفِظُ مِن قَوْلٍ إِلَّا لَدَيْهِ رَقِيبٌ عَتِيدٌ Kannada Translation - Hamza Buturಮನುಷ್ಯನು ಯಾವುದೇ ಮಾತನ್ನೂ ಹೇಳಲಾರನು—ಅವನ ಬಳಿ ಒಬ್ಬ ವೀಕ್ಷಕನು (ಅದನ್ನು ದಾಖಲಿಸಲು) ಸಿದ್ಧವಾಗಿರದ ಹೊರತು.