caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Qaaf, ಆಯತ್ 22

ಮಕ್ಕಾ · ಅವತರಣ ಕ್ರಮ 34 · 50:22

لَّقَدْ كُنتَ فِى غَفْلَةٍ مِّنْ هَٰذَا فَكَشَفْنَا عَنكَ غِطَآءَكَ فَبَصَرُكَ ٱلْيَوْمَ حَدِيدٌ

Kannada Translation - Hamza Butur“ನಿಶ್ಚಯವಾಗಿಯೂ ನೀನು ಇದನ್ನು ನಿರ್ಲಕ್ಷಿಸಿದ್ದೆ. ಆದರೆ ನಾವು ನಿನ್ನ ಮುಂಭಾಗದಿಂದ ಪರದೆಯನ್ನು ನಿವಾರಿಸಿದ್ದೇವೆ. ಆದ್ದರಿಂದ ಇಂದು ನಿನ್ನ ದೃಷ್ಟಿಯು ಬಹಳ ಹರಿತವಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70