وَقَالَ قَرِينُهُۥ هَٰذَا مَا لَدَىَّ عَتِيدٌ Kannada Translation - Hamza Buturಅವನ ಜೊತೆಗಾರನು (ದೇವದೂತ) ಹೇಳುವನು: “ನನ್ನ ಬಳಿಯಿರುವ ಇದು (ದಾಖಲೆ) ಸಿದ್ಧವಾಗಿದೆ.”