caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Qaaf, ಆಯತ್ 31

ಮಕ್ಕಾ · ಅವತರಣ ಕ್ರಮ 34 · 50:31

وَأُزْلِفَتِ ٱلْجَنَّةُ لِلْمُتَّقِينَ غَيْرَ بَعِيدٍ

Kannada Translation - Hamza Buturಸ್ವರ್ಗವನ್ನು ದೇವಭಯವುಳ್ಳವರ ಹತ್ತಿರಕ್ಕೆ ತರಲಾಗುವುದು. ಅದು ಅವರಿಗೆ ಸ್ವಲ್ಪವೂ ದೂರವಿರಲಾರದು.
Looking for a topic? Try the meaning search — your question is scanned across all 6,236 verses.
ಭಾಷೆ — 70