caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Qaaf, ಆಯತ್ 32

ಮಕ್ಕಾ · ಅವತರಣ ಕ್ರಮ 34 · 50:32

هَٰذَا مَا تُوعَدُونَ لِكُلِّ أَوَّابٍ حَفِيظٍ

Kannada Translation - Hamza Butur“ಇದು ನಿಮಗೆ—ನಿಮ್ಮ ಪೈಕಿ (ಅಲ್ಲಾಹನ ಕಡೆಗೆ ಪಶ್ಚಾತ್ತಪಪಟ್ಟು) ಮರಳುವ ಮತ್ತು (ಅಲ್ಲಾಹು ಕಡ್ಡಾಯಗೊಳಿಸಿದ್ದನ್ನು) ಪಾಲಿಸುವ ಪ್ರತಿಯೊಬ್ಬ ವ್ಯಕ್ತಿಗೆ—ವಾಗ್ದಾನ ಮಾಡಲಾದ ಸಂಗತಿಯಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70