caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Qaaf, ಆಯತ್ 38

ಮಕ್ಕಾ · ಅವತರಣ ಕ್ರಮ 34 · 50:38

وَلَقَدْ خَلَقْنَا ٱلسَّمَٰوَٰتِ وَٱلْأَرْضَ وَمَا بَيْنَهُمَا فِى سِتَّةِ أَيَّامٍ وَمَا مَسَّنَا مِن لُّغُوبٍ

Kannada Translation - Hamza Buturನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದೆವು. ಆಯಾಸವು ನಮ್ಮನ್ನು ಸ್ಪರ್ಶಿಸಲೇ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70