يَوْمَ يَسْمَعُونَ ٱلصَّيْحَةَ بِٱلْحَقِّ ذَٰلِكَ يَوْمُ ٱلْخُرُوجِ Kannada Translation - Hamza Buturಆ ಭಯಾನಕ ಚೀತ್ಕಾರವನ್ನು ಖಾತ್ರಿಯಾಗಿ ಕೇಳುವ ದಿನ! ಅದು ಹೊರಡುವ ದಿನವಾಗಿದೆ.