caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Qaaf, ಆಯತ್ 5

ಮಕ್ಕಾ · ಅವತರಣ ಕ್ರಮ 34 · 50:5

بَلْ كَذَّبُوا۟ بِٱلْحَقِّ لَمَّا جَآءَهُمْ فَهُمْ فِىٓ أَمْرٍ مَّرِيجٍ

Kannada Translation - Hamza Buturವಾಸ್ತವವಾಗಿ, ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಅವರು ಗೊಂದಲಪೂರ್ಣ (ಅನಿಶ್ಚಿತ) ಸ್ಥಿತಿಯಲ್ಲಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70