إِنَّ ٱلْمُتَّقِينَ فِى جَنَّٰتٍ وَعُيُونٍ Kannada Translation - Hamza Buturನಿಶ್ಚಯವಾಗಿಯೂ ದೇವಭಯವುಳ್ಳವರು ಸ್ವರ್ಗೋದ್ಯಾನಗಳಲ್ಲಿ ಮತ್ತು ತೊರೆಗಳಲ್ಲಿರುವರು.