caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Adh-Dhaariyat, ಆಯತ್ 16

ಮಕ್ಕಾ · ಅವತರಣ ಕ್ರಮ 67 · 51:16

ءَاخِذِينَ مَآ ءَاتَىٰهُمْ رَبُّهُمْ إِنَّهُمْ كَانُوا۟ قَبْلَ ذَٰلِكَ مُحْسِنِينَ

Kannada Translation - Hamza Buturಅವರಿಗೆ ಅವರ ಪರಿಪಾಲಕನು (ಅಲ್ಲಾಹು) ನೀಡಿದ್ದನ್ನು ಅವರು ಪಡೆಯುವರು. ನಿಶ್ಚಯವಾಗಿಯೂ ಇದಕ್ಕಿಂತ ಮೊದಲು ಅವರು ನೀತಿವಂತರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70