caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Adh-Dhaariyat, ಆಯತ್ 25

ಮಕ್ಕಾ · ಅವತರಣ ಕ್ರಮ 67 · 51:25

إِذْ دَخَلُوا۟ عَلَيْهِ فَقَالُوا۟ سَلَٰمًا قَالَ سَلَٰمٌ قَوْمٌ مُّنكَرُونَ

Kannada Translation - Hamza Buturಅವರು ಇಬ್ರಾಹೀಮರ ಬಳಿಗೆ ಬಂದು ಸಲಾಂ ಹೇಳಿದ ಸಂದರ್ಭ. ಇಬ್ರಾಹೀಮ್ ಸಲಾಂಗೆ ಉತ್ತರಿಸಿ ಹೇಳಿದರು: “ನೀವು ಅಪರಿಚಿತ ಜನರಂತೆ ಕಾಣುತ್ತೀರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70