فَرَاغَ إِلَىٰٓ أَهْلِهِۦ فَجَآءَ بِعِجْلٍ سَمِينٍ Kannada Translation - Hamza Buturನಂತರ ಅವರು ಆತುರದಿಂದ ತಮ್ಮ ಮನೆಯವರ ಕಡೆಗೆ ತೆರಳಿ ಒಂದು ಕೊಬ್ಬಿದ ಕರುವನ್ನು (ಬೇಯಿಸಿ) ತಂದರು.