caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Adh-Dhaariyat, ಆಯತ್ 28

ಮಕ್ಕಾ · ಅವತರಣ ಕ್ರಮ 67 · 51:28

فَأَوْجَسَ مِنْهُمْ خِيفَةً قَالُوا۟ لَا تَخَفْ وَبَشَّرُوهُ بِغُلَٰمٍ عَلِيمٍ

Kannada Translation - Hamza Buturಇಬ್ರಾಹೀಮರಿಗೆ ಅವರ ಬಗ್ಗೆ ಮನಸ್ಸಿನಲ್ಲಿ ಗಾಬರಿ ಉಂಟಾಯಿತು. ಅವರು ಹೇಳಿದರು: “ಗಾಬರಿಯಾಗಬೇಡಿ.” ಅವರು ಇಬ್ರಾಹೀಮರಿಗೆ ಜ್ಞಾನವಂತ ಮಗುವಿನ (ಜನನದ ಬಗ್ಗೆ) ಸುವಾರ್ತೆ ತಿಳಿಸಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70