caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Adh-Dhaariyat, ಆಯತ್ 29

ಮಕ್ಕಾ · ಅವತರಣ ಕ್ರಮ 67 · 51:29

فَأَقْبَلَتِ ٱمْرَأَتُهُۥ فِى صَرَّةٍ فَصَكَّتْ وَجْهَهَا وَقَالَتْ عَجُوزٌ عَقِيمٌ

Kannada Translation - Hamza Buturಅವರ ಪತ್ನಿ ಸದ್ದು ಮಾಡುತ್ತಾ ಮುಂದಕ್ಕೆ ಬಂದು ತನ್ನ ಮುಖಕ್ಕೆ ಬಡಿದು ಹೇಳಿದರು: “ನಾನೊಬ್ಬ ಮುದುಕಿ ಮತ್ತು ಬಂಜೆಯಾಗಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70