قَالُوا۟ كَذَٰلِكِ قَالَ رَبُّكِ إِنَّهُۥ هُوَ ٱلْحَكِيمُ ٱلْعَلِيمُ
Kannada Translation - Hamza Buturದೇವದೂತರುಗಳು ಹೇಳಿದರು: “ಈ ರೀತಿ ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದ್ದಾನೆ. ನಿಶ್ಚಯವಾಗಿಯೂ ಅವನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ.”
قَالُوا۟ كَذَٰلِكِ قَالَ رَبُّكِ إِنَّهُۥ هُوَ ٱلْحَكِيمُ ٱلْعَلِيمُ