caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Adh-Dhaariyat, ಆಯತ್ 38

ಮಕ್ಕಾ · ಅವತರಣ ಕ್ರಮ 67 · 51:38

وَفِى مُوسَىٰٓ إِذْ أَرْسَلْنَٰهُ إِلَىٰ فِرْعَوْنَ بِسُلْطَٰنٍ مُّبِينٍ

Kannada Translation - Hamza Buturಮೂಸಾರ ಸಮಾಚಾರದಲ್ಲೂ (ದೃಷ್ಟಾಂತಗಳಿವೆ). ನಾವು ಅವರನ್ನು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಫರೋಹ‍ನ ಬಳಿಗೆ ಕಳುಹಿಸಿದ ಸಂದರ್ಭ.
Looking for a topic? Try the meaning search — your question is scanned across all 6,236 verses.
ಭಾಷೆ — 70