فَتَوَلَّىٰ بِرُكْنِهِۦ وَقَالَ سَٰحِرٌ أَوْ مَجْنُونٌ
Kannada Translation - Hamza Buturಆದರೆ ಅವನು ತನ್ನ ಶಕ್ತಿಸಾಮರ್ಥ್ಯಕ್ಕೆ ಮರುಳಾಗಿ ಮುಖ ತಿರುಗಿಸುತ್ತಾ ಹೇಳಿದನು: “ಇವನೊಬ್ಬ ಮಾಟಗಾರ ಅಥವಾ ಮಾನಸಿಕ ಅಸ್ವಸ್ಥ.”
فَتَوَلَّىٰ بِرُكْنِهِۦ وَقَالَ سَٰحِرٌ أَوْ مَجْنُونٌ