فَأَخَذْنَٰهُ وَجُنُودَهُۥ فَنَبَذْنَٰهُمْ فِى ٱلْيَمِّ وَهُوَ مُلِيمٌ
Kannada Translation - Hamza Buturಆದ್ದರಿಂದ ನಾವು ಅವನನ್ನು ಮತ್ತು ಅವನ ಸೈನ್ಯಗಳನ್ನು ಹಿಡಿದು ಸಮುದ್ರಕ್ಕೆ ಎಸೆದವು. ಅವನು ಆಕ್ಷೇಪಾರ್ಹನಾಗಿದ್ದನು.
فَأَخَذْنَٰهُ وَجُنُودَهُۥ فَنَبَذْنَٰهُمْ فِى ٱلْيَمِّ وَهُوَ مُلِيمٌ