فَعَتَوْا۟ عَنْ أَمْرِ رَبِّهِمْ فَأَخَذَتْهُمُ ٱلصَّٰعِقَةُ وَهُمْ يَنظُرُونَ
Kannada Translation - Hamza Buturಆದರೆ ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯನ್ನು ಧಿಕ್ಕರಿಸಿದರು. ಆಗ ಅವರು ನೋಡುತ್ತಿದ್ದಂತೆಯೇ ಭಯಾನಕ ಶಬ್ದವು ಅವರನ್ನು ಹಿಡಿಯಿತು.
فَعَتَوْا۟ عَنْ أَمْرِ رَبِّهِمْ فَأَخَذَتْهُمُ ٱلصَّٰعِقَةُ وَهُمْ يَنظُرُونَ