فَمَا ٱسْتَطَٰعُوا۟ مِن قِيَامٍ وَمَا كَانُوا۟ مُنتَصِرِينَ Kannada Translation - Hamza Buturಅವರಿಗೆ ಎದ್ದು ನಿಲ್ಲಲು ಕೂಡ ಸಾಧ್ಯವಾಗಲಿಲ್ಲ. ಅವರಿಗೆ ಸ್ವಯಂ ರಕ್ಷಿಸಿಕೊಳ್ಳಲೂ ಸಾಧ್ಯವಾಗಲಿಲ್ಲ.