caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Adh-Dhaariyat, ಆಯತ್ 46

ಮಕ್ಕಾ · ಅವತರಣ ಕ್ರಮ 67 · 51:46

وَقَوْمَ نُوحٍ مِّن قَبْلُ إِنَّهُمْ كَانُوا۟ قَوْمًا فَٰسِقِينَ

Kannada Translation - Hamza Buturಅದಕ್ಕಿಂತ ಮೊದಲು ನೂಹರ ಜನರಿಗೂ (ಇದೇ ಸ್ಥಿತಿ ಉಂಟಾಗಿತ್ತು). ನಿಶ್ಚಯವಾಗಿಯೂ ಅವರು ದುಷ್ಕರ್ಮಿಗಳಾದ ಜನರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70