caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Adh-Dhaariyat, ಆಯತ್ 50

ಮಕ್ಕಾ · ಅವತರಣ ಕ್ರಮ 67 · 51:50

فَفِرُّوٓا۟ إِلَى ٱللَّهِ إِنِّى لَكُم مِّنْهُ نَذِيرٌ مُّبِينٌ

Kannada Translation - Hamza Buturಆದ್ದರಿಂದ ನೀವು ಅಲ್ಲಾಹನ ಕಡೆಗೆ (ಪಶ್ಚಾತ್ತಾಪದೊಂದಿಗೆ) ಧಾವಿಸಿರಿ. ನಿಶ್ಚಯವಾಗಿಯೂ ನಾನು ನಿಮಗೆ ಅವನ ಕಡೆಯ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70