أَتَوَاصَوْا۟ بِهِۦ بَلْ هُمْ قَوْمٌ طَاغُونَ Kannada Translation - Hamza Buturಇವರು ಈ ಮಾತನ್ನು ಪರಸ್ಪರ ಉಪದೇಶ ಮಾಡಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅವರು ಅತಿರೇಕಿಗಳಾದ ಜನರಾಗಿದ್ದಾರೆ.