إِنَّ ٱللَّهَ هُوَ ٱلرَّزَّاقُ ذُو ٱلْقُوَّةِ ٱلْمَتِينُ Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನೇ ಎಲ್ಲರಿಗೂ ಉಪಜೀವನ ನೀಡುವವನು. ಅವನು ಮಹಾಶಕ್ತಿಶಾಲಿ ಮತ್ತು ಬಲಿಷ್ಠನಾಗಿದ್ದಾನೆ.