فَإِنَّ لِلَّذِينَ ظَلَمُوا۟ ذَنُوبًا مِّثْلَ ذَنُوبِ أَصْحَٰبِهِمْ فَلَا يَسْتَعْجِلُونِ
Kannada Translation - Hamza Buturಅಕ್ರಮವೆಸಗಿದವರಿಗೆ ಅವರ ಸಂಗಡಿಗರಿಗೆ ದೊರೆತ (ಶಿಕ್ಷೆಯ) ಪಾಲಿನಂತೆಯೇ ಒಂದು ಪಾಲು ದೊರೆಯಲಿದೆ. ಆದ್ದರಿಂದ ಅವರು ನನ್ನೊಡನೆ ತ್ವರೆ ಮಾಡದಿರಲಿ.
فَإِنَّ لِلَّذِينَ ظَلَمُوا۟ ذَنُوبًا مِّثْلَ ذَنُوبِ أَصْحَٰبِهِمْ فَلَا يَسْتَعْجِلُونِ