فَوَيْلٌ لِّلَّذِينَ كَفَرُوا۟ مِن يَوْمِهِمُ ٱلَّذِى يُوعَدُونَ Kannada Translation - Hamza Buturಅವರಿಗೆ ವಾಗ್ದಾನ ಮಾಡಲಾದ ಆ ದಿನದ ಕಾರಣದಿಂದ ಸತ್ಯನಿಷೇಧಿಗಳಿಗೆ ವಿನಾಶವಿದೆ.