caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tur, ಆಯತ್ 16

ಮಕ್ಕಾ · ಅವತರಣ ಕ್ರಮ 76 · 52:16

ٱصْلَوْهَا فَٱصْبِرُوٓا۟ أَوْ لَا تَصْبِرُوا۟ سَوَآءٌ عَلَيْكُمْ إِنَّمَا تُجْزَوْنَ مَا كُنتُمْ تَعْمَلُونَ

Kannada Translation - Hamza Buturಅದನ್ನು ಪ್ರವೇಶಿಸಿರಿ. ಅದರಲ್ಲಿ ನೀವು ತಾಳ್ಮೆಯಿಂದಿದ್ದರೂ ಅಥವಾ ತಾಳ್ಮೆಗೆಟ್ಟರೂ ಪರಿಣಾಮ ಒಂದೇ. ನೀವು ಮಾಡಿದ ಕರ್ಮಗಳಿಗಾಗಿ ಮಾತ್ರ ನಿಮಗೆ ಪ್ರತಿಫಲ ನೀಡಲಾಗುವುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70