فَٰكِهِينَ بِمَآ ءَاتَىٰهُمْ رَبُّهُمْ وَوَقَىٰهُمْ رَبُّهُمْ عَذَابَ ٱلْجَحِيمِ
Kannada Translation - Hamza Buturಅವರಿಗೆ ಅವರ ಪರಿಪಾಲಕನು (ಅಲ್ಲಾಹು) ನೀಡಿದ್ದರಲ್ಲಿ ಅವರು ಸಂತೋಷವಾಗಿರುವರು. ಅವರ ಪರಿಪಾಲಕನು (ಅಲ್ಲಾಹು) ಅವರನ್ನು ಜ್ವಲಿಸುವ ನರಕ ಶಿಕ್ಷೆಯಿಂದ ಪಾರು ಮಾಡಿದ್ದಾನೆ.