كُلُوا۟ وَٱشْرَبُوا۟ هَنِيٓـًٔۢا بِمَا كُنتُمْ تَعْمَلُونَ
Kannada Translation - Hamza Butur(ಅವರೊಂದಿಗೆ ಹೇಳಲಾಗುವುದು): “ನೀವು ಮಾಡಿದ ಕರ್ಮಗಳ ಪ್ರತಿಫಲವಾಗಿ ನೀವು ಸಂತೃಪ್ತಿಯಿಂದ ತಿನ್ನಿರಿ ಮತ್ತು ಕುಡಿಯಿರಿ.”
كُلُوا۟ وَٱشْرَبُوا۟ هَنِيٓـًٔۢا بِمَا كُنتُمْ تَعْمَلُونَ