مُتَّكِـِٔينَ عَلَىٰ سُرُرٍ مَّصْفُوفَةٍ وَزَوَّجْنَٰهُم بِحُورٍ عِينٍ
Kannada Translation - Hamza Buturಅವರು ಸಾಲಾಗಿ ಜೋಡಿಸಿ ಮಂಚಗಳಲ್ಲಿ ಒರಗಿ ಕುಳಿತಿರುವರು. ನಾವು ಅವರಿಗೆ ಅರಳಿದ ಕಣ್ಣುಗಳುಳ್ಳ ಬೆಳ್ಳಗಿನ ತರುಣಿಯರನ್ನು ವಿವಾಹ ಮಾಡಿಕೊಡುವೆವು.
مُتَّكِـِٔينَ عَلَىٰ سُرُرٍ مَّصْفُوفَةٍ وَزَوَّجْنَٰهُم بِحُورٍ عِينٍ