وَٱلَّذِينَ ءَامَنُوا۟ وَٱتَّبَعَتْهُمْ ذُرِّيَّتُهُم بِإِيمَٰنٍ أَلْحَقْنَا بِهِمْ ذُرِّيَّتَهُمْ وَمَآ أَلَتْنَٰهُم مِّنْ عَمَلِهِم مِّن شَىْءٍ كُلُّ ٱمْرِئٍۭ بِمَا كَسَبَ رَهِينٌ
Kannada Translation - Hamza Buturಸತ್ಯವಿಶ್ವಾಸಿಗಳಾದವರು ಮತ್ತು ಸತ್ಯವಿಶ್ವಾಸದಲ್ಲಿ ಅವರನ್ನು ಹಿಂಬಾಲಿಸಿದ ಅವರ ಮಕ್ಕಳು—ನಾವು ಅವರ ಮಕ್ಕಳನ್ನು ಅವರ ಜೊತೆಗೆ ಸೇರಿಸುವೆವು. ನಾವು ಅವರ ಕರ್ಮಫಲಗಳಲ್ಲಿ ಏನೂ ಕಡಿಮೆ ಮಾಡುವುದಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಅವನು ಮಾಡಿದ ಕರ್ಮಗಳಿಗೆ ಅಡಮಾನವಾಗಿದ್ದಾನೆ.