وَأَمْدَدْنَٰهُم بِفَٰكِهَةٍ وَلَحْمٍ مِّمَّا يَشْتَهُونَ Kannada Translation - Hamza Buturನಾವು ಅವರಿಗೆ ಹಣ್ಣು-ಹಂಪಲುಗಳನ್ನು ಮತ್ತು ಅವರು ಬಯಸುವ ಮಾಂಸವನ್ನು ಯಥೇಷ್ಟವಾಗಿ ನೀಡುವೆವು.